Home Crime ಧರ್ಮಸ್ಥಳ ಪ್ರಕರಣ : ಎಸ್ಐಟಿ‌ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್ ನ ಬಂಧನ…!!

ಧರ್ಮಸ್ಥಳ ಪ್ರಕರಣ : ಎಸ್ಐಟಿ‌ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್ ನ ಬಂಧನ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ  ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್‌ಮ್ಯಾನ್ ದೂರು ವಿಚಾರವಾಗಿ ಇದೀಗ ಎಸ್ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.

ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಎಸ್ಐಟಿ ಅಧಿಕಾರಗಳು ದೂರುದಾರನ ವಿಚಾರಣೆ ನಡೆಸಿದ್ದಾರೆ.