Home Latest ಹಿರಿಯ ಚಲನಚಿತ್ರ ನಟಿ ಶ್ರೀಮತಿ ತಾರಾ ಅನುರಾಧಾ ಶ್ರೀ ಕೃಷ್ಣಮಠಕ್ಕೆ ಭೇಟಿ..!! LatestUdupi News ಹಿರಿಯ ಚಲನಚಿತ್ರ ನಟಿ ಶ್ರೀಮತಿ ತಾರಾ ಅನುರಾಧಾ ಶ್ರೀ ಕೃಷ್ಣಮಠಕ್ಕೆ ಭೇಟಿ..!! By PrimeTv Live News Desk - April 30, 2026 FacebookTwitterPinterestWhatsApp ಉಡುಪಿ :ಹಿರಿಯ ಚಲನಚಿತ್ರ ಕಲಾವಿದೆ ಶ್ರೀಮತಿ ತಾರಾ ಅನುರಾಧಾ ಅವರು ಇಂದು ಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಸ್ವೀಕರಿಸಿ ತೆರಳಿದರು.