Home Karavali Karnataka ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್...

ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿ ಯವರಿಗೆ ವಿಶ್ವಾಸ್ ವಿ‌.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಕೆ…!!


ಪಡುಬಿದ್ರಿ : ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಜಯ ಸಾಧಿಸಿದ್ದು ಈ ಸಲುವಾಗಿ ಐಕಳಬಾವ ಡಾ! ದೇವಿಪ್ರಸಾದ್ ಶೆಟ್ಟಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು..

ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ , ರೌನಕ್ ಪುತ್ರನ್ ಪಡುಬಿದ್ರಿ ಉಪಸ್ಥಿತರಿದ್ದರು….