ಉಡುಪಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್ ಅವರು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದರು.




