ಪುತ್ತೂರು : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿ ಬಳಿ ಅನುಮನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
ಕೇರಳ ಮೂಲದ ವ್ಯಕ್ತಿ ಹರೀಶ್ ಕುಮಾರ್ ಎನ್ನುವವರು ತಡರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದು ಗಮನಿಸಿದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.




