Home Latest ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ LatestNational News ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ By PrimeTv Live News Desk - May 14, 2026 FacebookTwitterPinterestWhatsApp ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಬಂದು 10 ದಿನ ಕಳೆದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಕೇರಳ ಮುಖ್ಯಮಂತ್ರಿ ಹಗ್ಗ ಜಗ್ಗಾಟಕ್ಕೆ ತೆರೆ ಎಳೆದಿದೆ.