Home Crime ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ…!!

ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ…!!

ಚಿಕ್ಕಮಗಳೂರು: ಪಟ್ಟಣದ ಮೆಸ್ಕಾಂ ಉಪ ವಿಭಾಗ ಎಇಇ ಎಚ್.ತಿರುಪತಿ ನಾಯ್ಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಕಡೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಲೇಔಟ್‌ಗೆ ವಿದ್ಯುತ್ ಸಂಪರ್ಕ ನೀಡಲು ಶಿರಾ ಮೂಲದ ವಿದ್ಯುತ್ ಗುತ್ತಿಗೆದಾರರೊಬ್ಬ ರಿಂದ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ತಿರುಪತಿ ನಾಯ್ಕ ಅವರನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಪೊಲೀಸರು ಬಂಧಿಸಿ‌ ವಿಚಾರಣೆ ನಡೆಸುತ್ತಿದ್ದಾರೆ.