Home Karavali Karnataka ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ವಸಂತ್ ಕುಮಾರ್…!!

ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ವಸಂತ್ ಕುಮಾರ್…!!

ಬೆಂಗಳೂರು: ಕರ್ನಾಟಕ ರಾಜ್ಯ ಮಾಧ್ಯಮ ಪತ್ರಕರ್ತರ ಸಂಘ (ರಿ )ಇದರ ನೂತನ ರಾಜ್ಯ ಕಾರ್ಯದರ್ಶಿಯಾಗಿ ಕಾರ್ಕಳದ ಹಿರಿಯ ಪತ್ರಕರ್ತ ಹಾಗೂ ಮಾಧ್ಯಮಬಿಂಬ ಪತ್ರಿಕೆ, ಸ್ವಯಂ ಟೈಮ್ಸ್ ನ್ಯೂಸ್ ಚಾನೆಲ್, ಮಲ್ನಾಡ್ ಶಾಡೋ ಡಿಜಿಟಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಸಂಪಾದಕರಾದ ವಸಂತ್ ಕುಮಾರ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ರಾಜ ಶೇಖರ್ ರವರು ಈ ಆಯ್ಕೆ ಮಾಡಿದ್ದಾರೆ.