Home Latest ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಪಾಯದಿಂದ ಪಾರು

ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಪಾಯದಿಂದ ಪಾರು

ಹಾಸನ : ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು

ಅವರು ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹೈಟೆಕ್ ಆಸ್ಪತ್ರೆಯ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಮಗುಚಿ ಬಿದ್ದು ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.