Home Karnataka ಹಿರಿಯ ಸಾಹಿತಿ , ಕಾದಂಬರಿಕಾರ ಎಸ್ ಎಲ್ ಬೈರಪ್ಪ ನಿಧನ…!!

ಹಿರಿಯ ಸಾಹಿತಿ , ಕಾದಂಬರಿಕಾರ ಎಸ್ ಎಲ್ ಬೈರಪ್ಪ ನಿಧನ…!!

ಬೆಂಗಳೂರು: ಹಿರಿಯ ಸಾಹಿತಿ ಕಾದಂಬರಿಕಾರ ಎಸ್ ಎಲ್ ಭೈರಪ್ಪ (94) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ತನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡ ಇವರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮುಗಿಸಿದರು. ನಂತರ ಗೋರೂರು ರಾಮಸ್ವಾಮಿ ಅಯ್ಯಂಗಾರ್ ರವರ ಬರಹಗಳಿಂದ ಪ್ರಭಾವಿತರಾಗಿದ್ದರು ಇವರ ನಿಧನ ನಾಡಿನ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟ ಉಂಟುಮಾಡಿದೆ.