Home Karnataka News ಸಿದ್ದರಾಮಯ್ಯ ರಾಜೀನಾಮೆ…!

ಸಿದ್ದರಾಮಯ್ಯ ರಾಜೀನಾಮೆ…!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಿಂದ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಇದರೊಂದಿಗೆ ಸಿದ್ದರಾಮಯ್ಯ ಅವರ ಪರ್ವ ಕರ್ನಾಟಕದಲ್ಲಿ ಮುಗಿದಂತಾಗಿದೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಎಲ್ಲಡೆ ಮನೆ ಮಾಡಿದೆ. ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುತ್ತಾರಾ ಅಥವಾ ಕಾಂಗ್ರೆಸ್ ಪಕ್ಷ ಕೊನೆಗಳಿಗೆಯಲ್ಲಿ ಬೇರೊಂದು ಹೆಸರು ಸೂಚನೆ ಮಾಡುತ್ತಾ ಎಂಬುದು ಸದ್ಯ ಎಲ್ಲರ ಕುತೂಹಲವಾಗಿದೆ.