Home Kundapura News ಬೈಂದೂರು : ಸ್ವಚ್ಛತಾ ಆಂದೋಲನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ…!!

ಬೈಂದೂರು : ಸ್ವಚ್ಛತಾ ಆಂದೋಲನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ…!!

ಬೈಂದೂರು:  ಸಾಹಸ್ ಸಂಸ್ಥೆ ಸ್ವಚ್ಛ ಕರಾವಳಿ ಮಿಷನ್ ಯೋಜನೆ ಹಾಗೂ ಶಓಮಿ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಿಎಸ್ಆರ್ ಬೆಂಬಲದೊಂದಿಗೆ ಇಂದು ಸ್ವಚ್ಛತಾ ಆಂದೋಲನದ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿಯನ್ನು ಬೈಂದೂರಿನಿಂದ ತ್ರಾಸಿಯವರೆಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಾಹಸ್ ಸಂಸ್ಥೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.