Home Crime ನೇಣು ಬಿಗಿದುಕೊಂಡು ಆತ್ಮಹತ್ಯೆ…!!

ನೇಣು ಬಿಗಿದುಕೊಂಡು ಆತ್ಮಹತ್ಯೆ…!!

ಉಡುಪಿ: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮಾಡಿಕೊಂಡಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಕುಕ್ಕೆಹಳ್ಳಿ ಗ್ರಾಮದ ರಾಮಪ್ಪ ನಾಯಕ್ (59) ಆತ್ಮಹತ್ಯೆ | ಮಾಡಿಕೊಂಡವರು. ಅವರು ಕಳೆದ 10 ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದು, ಕಳೆದ 2 ವರ್ಷ ಹಿಂದೆ ಮನೆಯ ಬಳಿ ಬಿದ್ದು ಕಾಲು ನೋವಾಗಿತ್ತು

ಈ ಎಲ್ಲ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ