Home Crime ಬಾರ್ಕೂರು ನಿವಾಸಿ ನಾಪತ್ತೆ…!!

ಬಾರ್ಕೂರು ನಿವಾಸಿ ನಾಪತ್ತೆ…!!

ಉಡುಪಿ: ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೋಗಿದ್ದ ಬ್ರಹ್ಮಾವರ ಹೊಸಾಳ ಗ್ರಾಮದ ಬಾರ್ಕೂರು ನಿವಾಸಿ ಪ್ರತಾಪ್ ಶೆಟ್ಟಿ(42) ಎಂಬವರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಾಪ್ ಶೆಟ್ಟಿ ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ