Home Latest ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅಭಿನಂದನೆ…!!

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅಭಿನಂದನೆ…!!

ಉಡುಪಿ :ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ವಿಧಾನಪರಿಷತ್ ಸದಸ್ಯರಾದ B. K. ಹರಿಪ್ರಸಾದ್   ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭಾಶಯ ಕೋರಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ರಕ್ಷಿತ್ ಶಿವರಾಮ್, ಸೂರಜ್ ಹಾಗೂ ಚೇತನ್ ಉಪಸ್ಥಿತರಿದ್ದರು. ಅವರು ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಹಾರೈಸಿದರು.