ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆ ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರಿನ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ವಿಪುಲ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕೆ ಆಯ್ಕೆಯಾಗಿದ್ದಾರೆ.
ವಿಪುಲ್ ಶೆಟ್ಟಿ ಕಾರ್ಕಳ ಹೆಬ್ರಿ ತಾಲೂಕಿನ ಮುಟ್ಲುಪಾಡಿ ಪ್ರತಿಮಾ ವಿಠಲ್ ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ.
ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯ ನಡೆಯಲಿದೆ.



