Home Crime ನೇಣು ಬಿಗಿದುಕೊಂಡು ಆತ್ಮಹತ್ಯೆ…!

ನೇಣು ಬಿಗಿದುಕೊಂಡು ಆತ್ಮಹತ್ಯೆ…!

ಸಾಂದರ್ಭಿಕ ಚಿತ್ರ

ಮಣಿಪಾಲ : ಮೂಡುಸಗ್ರಿ ನಿವಾಸಿ ರಾಮ ಪೂಜಾರಿ (70) ಮನೆಯ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ತೆರಳಿದ್ದು, ಪ್ರಕರಣ ದಾಖಲಾಗಿದೆ.