ಉಪ್ಪಿನಂಗಡಿ : ಇಲ್ಲಿನ ಕುಮಾರಧಾರಾ ನದಿಯ, ಹಳೆ ಸೇತುವೆ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಳಂತಿಲ ನಿವಾಸಿ ಮಹಮ್ಮದ್ ಶಾಫಿ (33) ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿಚಾರಣೆ ವೇಳೆ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದುದಲ್ಲದೆ ತನ್ನ ಬಳಿಯಿದ್ದ ಸ್ವಲ್ಪ ಗಾಂಜಾವನ್ನು 2,000 ರೂ. ಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.




