Home Karavali Karnataka ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸುಮಾರು 65 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.