Trending Now

Karnataka
ಮೈಸೂರಿನ ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲುಶಿಕ್ಷೆ…!!
ಮೈಸೂರು : ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್ (32) ಎಂಬಾತನಿಗೆ ಮರಣದಂಡನೆ (ಗಲ್ಲು...
Crime
ಮಂಗಳೂರು: ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಪಾದ್ರಿ ಬಂಧನ…!!
ಮಂಗಳೂರು : ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.
ಆರೋಪಿಯು ಪ್ರಾರ್ಥನೆಗೆಂದು ಚರ್ಚ್ಗೆ...
National
Udupi
ಉಡುಪಿಯಲ್ಲಿ ವಿಟ್ಲಪಿಂಡಿ ವೈಭವಕ್ಕೆ ಸಾಕ್ಷಿಯಾದ ಭಕ್ತಸಾಗರ…!!
ಇದೇ ಪ್ರಥಮ ಭಾರಿಗೆ ಕೃಷ್ಣನೂರಿನಲ್ಲಿ ಮಲ್ಲಯುದ್ಧ ಆಯೋಜನೆ..
ರಥಬೀದಿಯಲ್ಲಿ ಕುಡಿಕೆ ಒಡೆಯುವ ಸಂಪ್ರದಾಯ; ಹುಲಿವೇಷಗಳ ಕಲರವ...
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯ ಕೃಷ್ಣಮಠದಲ್ಲಿ ಶನಿವಾರ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.
ಶುಕ್ರವಾರ ಅಷ್ಟಮಿ ಹಬ್ಬ...
Udupi
25 ವರ್ಷಗಳ ವೈವಾಹಿಕ ಜೀವನದಲ್ಲಿ ಹಿಂಸೆ ಆರೋಪ : ಗಂಡ, ನಾದಿನಿ ವಿರುದ್ಧ ಪ್ರಕರಣ...
ಕಾಪು: 25 ವರ್ಷಗಳ ವೈವಾಹಿಕ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ತಮ್ಮ ಗಂಡ ಹಾಗೂ ನಾದಿನಿ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉದ್ಯಾವರ ನಿವಾಸಿ ಫಿರ್ದೋಸ್...
DON'T MISS

Mangaluru
ತೊಕ್ಕೊಟ್ಟು ಬಾರ್ನಲ್ಲಿ ತಲವಾರು ಹಿಡಿದು ಭೀಕರ ದಾಂಧಲೆ : ಇಬ್ಬರ ಬಂಧನ…!!
ಮಂಗಳೂರು : ತೊಕ್ಕೊಟ್ಟು ಬಳಿಯ ವಿನಮ್ರ ಬಾರ್ನಲ್ಲಿ ಶನಿವಾರ ತಡರಾತ್ರಿ ತಲವಾರು ಹಿಡಿದು ಭೀಕರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿ ಆಸ್ಪಕ್ ಹಾಗೂ ಆಟೋ ಚಾಲಕ ಮತ್ತು...
Mangaluru
ಮಂಗಳೂರು : ಫೇಸ್ಬುಕ್ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ…!!
ಮಂಗಳೂರು, ಆ.2: ಆನ್ಲೈನ್ ಹೂಡಿಕೆ ಹೆಸರಿನಲ್ಲಿ ಸೈಬರ್ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿ...











































