Trending Now
Karnataka
ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ : ‘ನಿನ್ ರೇಟ್ ಎಷ್ಟು?’ ಅಂತ ಕೇಳಿದ...
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ರಾಘವ್ ( 42 ) ಬಂಧಿತ ಆರೋಪಿ....
Crime
ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...
National
Udupi
ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ…!!
ಉಡುಪಿ : ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು...
Udupi
ಉಡುಪಿಯವರು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ- ಹರಿರಾಮ್...
ಉಡುಪಿ: ಉಡುಪಿಯಲ್ಲಿ ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಇಲ್ಲಿನ ಮಣ್ಣಿನ ಮತ್ತು ಪದ್ಧತಿಗಳ ಭಾಂದವ್ಯ ಕಾಣುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಹೇಳಿದರು. ಬೆಂಗಳೂರಿನ ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ...
Mangaluru
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!
ಮಂಗಳೂರು: ನಗರದ ಲಾಲ್ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...
Mangaluru
ಮುಡಿಪು : ಕಾರು ಢಿಕ್ಕಿ : ಗಾಯಗೊಂಡಿದ್ದ ಪಾದಚಾರಿ ಮೃತ್ಯು..!!
ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಅಳೇಕಲ ನಿವಾಸಿ ಅಬ್ದುಲ್...










































